News

ಕುಂದಾಪುರ : ಹಾಲಾಡಿ ಶ್ರೀನಿವಾಸ್ ಶೆಟ್ಟಿ ಪ್ರಚಂಡ ಗೆಲುವು

 

ಕುಂದಾಪುರ: ಹಾಲಾಡಿ ಶ್ರೀನಿವಾಸ್ ಶೆಟ್ಟಿ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಮೂರು ಬಾರಿ ಕುಂದಾಪುರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ,  2013ರಲ್ಲಿ ಪಕ್ಷೇತರರಾಗಿ ನಿಂತು, ಬಿಜೆಪಿ ಅಭ್ಯರ್ಥಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿ ನಾಲ್ಕನೇ ಬಾರಿ ಗೆಲುವು ಸಾಧಿಸಿದ್ದರು. ಇದೀಗ ಮತ್ತೆ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.